Versions
KNV ಗಿದ್ಯೋನನು ದೇವರಿಗೆ--ನೀನು ಹೇಳಿದ ಹಾಗೆಯೇ ನನ್ನ ಕೈಯಿಂದ ಇಸ್ರಾಯೇಲನನ್ನು ರಕ್ಷಿಸು ವಿಯಾದರೆ
ERVKN ಆಗ ಗಿದ್ಯೋನನು ದೇವರಿಗೆ, “ಇಸ್ರೇಲಿನ ಜನರನ್ನು ರಕ್ಷಿಸಲು ನೀನು ನನಗೆ ಸಹಾಯ ಮಾಡುವುದಾಗಿ ಹೇಳಿರುವೆ. ಅದಕ್ಕೆ ಸಾಕ್ಷ್ಯವನ್ನು ಈಗ ಒದಗಿಸು.
IRVKN ಮತ್ತು ಗಿದ್ಯೋನನು ದೇವರಿಗೆ, “ನೀನು ಹೇಳಿದಂತೆ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೋ ಇಲ್ಲವೋ ಎಂಬುದನ್ನು ತಿಳಿಯಪಡಿಸು.