Bible Versions
Bible Books

Judges 6:4 (LXXEN) English version of the Septuagint Bible

Versions

KNV   ಗಾಜಾದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿದನ ಕತ್ತೆಗಳಾದರೂ ಉಳಿಯ ಗೊಡಿಸಲಿಲ್ಲ.
ERVKN   ಅವರು ಪ್ರದೇಶದಲ್ಲಿ ಪಾಳೆಯಮಾಡಿಕೊಂಡು ಇಸ್ರೇಲರ ಬೆಳೆಗಳನ್ನು ನಾಶಪಡಿಸುತ್ತಿದ್ದರು. ಅವರು ಗಾಜಾ ನಗರದವರೆಗಿರುವ ಪ್ರದೇಶದಲ್ಲಿನ ಬೆಳೆಗಳನ್ನು ಹಾಳುಮಾಡಿದರು. ಅವರು ಇಸ್ರೇಲರ ಆಹಾರಕ್ಕಾಗಿ ಏನೂ ಉಳಿಸಲಿಲ್ಲ. ಅವರು ಕುರಿ, ದನ, ಕತ್ತೆಗಳನ್ನು ಸಹ ಉಳಿಸಲಿಲ್ಲ.
IRVKN   ಅವರು ಗಾಜಾ ಪ್ರಾಂತ್ಯದವರೆಗಿದ್ದ ಎಲ್ಲಾ ಭೂಮಿಯ ಹುಟ್ಟುವಳಿಯನ್ನು ಹಾಳುಮಾಡಿಬಿಡುತ್ತಿದ್ದುದರಿಂದ ಇವರಿಗೆ ದವಸಧಾನ್ಯವಾಗಲಿ, ಕುರಿ, ದನ, ಕತ್ತೆಗಳಾಗಲಿ ಉಳಿಯಲೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us