Versions
KNV ಹಾಗೆಯೇ ದೇವರು ಆ ರಾತ್ರಿ ಯಲ್ಲಿ ಮಾಡಿದನು. ಉಣ್ಣೆ ಮಾತ್ರವೇ ಒಣಗಿ ಭೂಮಿಯಲ್ಲೆಲ್ಲಿಯೂ ಮಂಜು ಇತ್ತು.
ERVKN ಆ ರಾತ್ರಿ ದೇವರು ಹಾಗೆಯೇ ಮಾಡಿದನು. ಕೇವಲ ಕುರಿಯ ತುಪ್ಪಟ ಮಾತ್ರ ಒಣಗಿದಂತಿದ್ದು ಸುತ್ತಲಿರುವ ನೆಲವೆಲ್ಲಾ ಮಂಜಿನ ನೀರಿನಿಂದ ಹಸಿಯಾಗಿತ್ತು.
IRVKN ಆ ರಾತ್ರಿ ದೇವರು ಹಾಗೆಯೇ ಮಾಡಿದನು; ಉಣ್ಣೆ ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿ ಬಿದ್ದಿತ್ತು. PE