Bible Versions
Bible Books

Leviticus 10:19 (LXXEN) English version of the Septuagint Bible

Versions

KNV   ಆಗ ಆರೋನನು ಮೋಶೆಗೆ--ಇಗೋ, ದಿನ ಅವರು ಅಪರಾಧದ ಬಲಿಯನ್ನೂ ಅದರ ದಹನಬಲಿಯನ್ನೂ ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದ್ದಾಗ್ಯೂ ಇಂಥವುಗಳು ನನಗೆ ಸಂಭವಿಸಿದವು. ಇಂದು ನಾನು ಪಾಪದ ಬಲಿಯನ್ನು ತಿಂದರೆ ಅದು ಕರ್ತನ ದೃಷ್ಟಿಯಲ್ಲಿ ಅಂಗೀಕಾರ ವಾಗುವದೋ ಅಂದನು.
ERVKN   ಆದರೆ ಆರೋನನು ಮೋಶೆಗೆ, “ನೋಡು ದಿನ ಇವರು ಯೆಹೋವನ ಸನ್ನಿಧಿಗೆ ಪಾಪಪರಿಹಾರಕ ಮತ್ತು ಸರ್ವಾಂಗಹೋಮಗಳನ್ನು ತಂದಿದ್ದರೂ ನನಗೆ ಆಪತ್ತು ಸಂಭವಿಸಿತು. ಹೀಗಿರುವಾಗ ನಾನು ಪಾಪಪರಿಹಾರಕ ಸಮರ್ಪಣೆಯ ಪಶುವಿನ ಮಾಂಸವನ್ನು ದಿನದಲ್ಲಿ ತಿಂದಿದ್ದರೆ ಯೆಹೋವನಿಗೆ ಒಳ್ಳೆಯದಾಗಿ ತೋರುತ್ತಿತ್ತೋ? ಇಲ್ಲ!” ಎಂದು ಹೇಳಿದನು.
IRVKN   ಅದಕ್ಕೆ ಆರೋನನು ಮೋಶೆಗೆ, “ಇವರು ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಯಜ್ಞವನ್ನು ಮತ್ತು ಸರ್ವಾಂಗಹೋಮವನ್ನು ಸಮರ್ಪಿಸಿದ್ದರೂ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಹೊತ್ತು ಊಟಮಾಡಿದ್ದರೆ ಅದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋರುತ್ತಿತ್ತೋ?”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us