Bible Versions
Bible Books

Leviticus 1:8 (LXXEN) English version of the Septuagint Bible

Versions

KNV   ಆಗ ಆರೋನನ ಕುಮಾರರಾದ ಯಾಜಕರು ಅದರ ಭಾಗಗಳನ್ನು ಅಂದರೆ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು;
ERVKN   ಆರೋನನ ವಂಶದವರಾದ ಯಾಜಕರು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಪಶುವಿನ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು.
IRVKN   ಆಮೇಲೆ ಯಾಜಕರು ಅಂದರೆ ಆರೋನನ ಮಕ್ಕಳು, ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಅದರ ಮೇಲೆ ಕ್ರಮವಾಗಿ ಇಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us