Bible Versions
Bible Books

Leviticus 22:25 (LXXEN) English version of the Septuagint Bible

Versions

KNV   ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.
ERVKN   “ಪರದೇಶಸ್ಥರಿಂದ ಯೆಹೋವನಿಗೆ ಬಲಿಪಶುಗಳನ್ನು ತೆಗೆದುಕೊಳ್ಳಬಾರದು. ಯಾಕೆಂದರೆ ಪಶುಗಳಿಗೆ ಒಂದುವೇಳೆ ಪೆಟ್ಟಾಗಿರಬಹುದು. ಅವುಗಳಲ್ಲಿ ಏನಾದರೂ ದೋಷವಿರಬಹುದು. ಅವುಗಳು ಸಮರ್ಪಕವಾಗುವುದಿಲ್ಲ.”
IRVKN   ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಪಶುಗಳ ಮಾಲೀಕರು ಅವುಗಳ ಬೀಜಹೊಡೆದ ಕಾರಣ ಯಜ್ಞವಾಗಿ ಸಮರ್ಪಿಸಲು ಅವುಗಳು ಯೋಗ್ಯವಾದವುಗಳಲ್ಲ. ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’ ” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us