Bible Versions
Bible Books

Leviticus 23:13 (LXXEN) English version of the Septuagint Bible

Versions

KNV   ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.
ERVKN   ನೀವು ಎಣ್ಣೆ ಬೆರೆಸಿದ ಹದಿನಾರು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯಸಮರ್ಪಣೆಗಾಗಿ ಅರ್ಪಿಸಬೇಕು. ನೀವು ಕಾಲುಭಾಗ ದ್ರಾಕ್ಷಾರಸವನ್ನು ಅರ್ಪಿಸಬೇಕು. ಯಜ್ಞದ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿರುತ್ತದೆ.
IRVKN   ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದು ಕಿಲೋಗ್ರಾಂ. ವಿಮೋ 29:40 ನೋಡಿರಿ. ಒಂದುವರೆ ಸೇರು ದ್ರಾಕ್ಷಾರಸ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us