Bible Versions
Bible Books

Leviticus 25:19 (LXXEN) English version of the Septuagint Bible

Versions

KNV   ಭೂಮಿಯು ತನ್ನ ಫಲವನ್ನು ಕೊಡುವದು; ನೀವು ತಿಂದು ತೃಪ್ತ ರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
ERVKN   ಮತ್ತು ಭೂಮಿಯು ಒಳ್ಳೆಯ ಪೈರುಗಳನ್ನು ಕೊಡುವುದು. ಆಗ ನಿಮಗೆ ಬೇಕಾದಷ್ಟು ಆಹಾರವಿರುವುದು ಮತ್ತು ನೀವು ದೇಶದಲ್ಲಿ ಸುರಕ್ಷಿತವಾಗಿ ಜೀವಿಸುವಿರಿ.
IRVKN   ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us