Bible Versions
Bible Books

Leviticus 3:10 (LXXEN) English version of the Septuagint Bible

Versions

KNV   ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು.
ERVKN   ಅವನು ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಪಿತ್ತಕೋಶದ ಮೇಲೆ ಮೂತ್ರಪಿಂಡಗಳವರೆಗೆ ಇರುವ ಕೊಬ್ಬನ್ನೂ ಯಾಜಕನು ಯಜ್ಞವೇದಿಕೆಯ ಮೇಲೆ ಹೋಮಮಾಡಬೇಕು. ಸಮಾಧಾನ ಯಜ್ಞವನ್ನು ಅರ್ಪಿಸುವ ಕ್ರಮ
IRVKN   ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಮೇಲೆ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us