Bible Versions
Bible Books

Leviticus 4:13 (LXXEN) English version of the Septuagint Bible

Versions

KNV   ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ
ERVKN   “ಇಸ್ರೇಲರ ಇಡೀ ಜನಾಂಗವೆಲ್ಲಾ ತಿಳಿಯದೆ ಪಾಪಮಾಡುವ ಸ್ಥಿತಿ ಸಂಭವಿಸಬಹುದು. ಯೆಹೋವನು ಮಾಡಬಾರದೆಂದು ಆಜ್ಞಾಪಿಸಿದವುಗಳಲ್ಲಿ ಯಾವುದಾದರೊಂದನ್ನು ಅವರು ಮಾಡಿದರೆ ಅವರು ದೋಷಿಗಳಾಗುವರು.
IRVKN   {ಇಸ್ರಾಯೇಲ್ ಸಮೂಹದ ದೋಷಪರಿಹಾರ} PS “ ‘ಇಸ್ರಾಯೇಲರ ಕೂಡಿಬಂದ ಎಲ್ಲಾ ಇಸ್ರಾಯೇಲರು. ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us