Bible Versions
Bible Books

Leviticus 4:15 (LXXEN) English version of the Septuagint Bible

Versions

KNV   ಸಭೆಯ ಹಿರಿಯರು ಕರ್ತನ ಮುಂದೆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಅದನ್ನು ಕರ್ತನ ಮುಂದೆ ವಧಿಸಬೇಕು.
ERVKN   ಜನರ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ತಮ್ಮ ಕೈಗಳನ್ನು ಹೋರಿಯ ತಲೆಯ ಮೇಲಿಡಬೇಕು. ತರುವಾಯ ಒಬ್ಬನು ಯೆಹೋವನ ಸನ್ನಿಧಿಯಲ್ಲಿ ಹೋರಿಯನ್ನು ವಧಿಸಬೇಕು.
IRVKN   ಕೂಡಿಬಂದ ಇಸ್ರಾಯೇಲರು. ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us