Versions
KNV ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.
ERVKN ಯಾಜಕನು ಪಾಪಪರಿಹಾರಕ ಯಜ್ಞದ ಹೋರಿಯ ಭಾಗಗಳನ್ನು ಸಮರ್ಪಿಸಿದಂತೆಯೇ ಈ ಭಾಗಗಳನ್ನು ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಜನರಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ದೇವರು ಅವರನ್ನು ಕ್ಷಮಿಸುವನು.
IRVKN ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.