Versions
KNV ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.
ERVKN ಬಳಿಕ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಆಡಿನ ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು.
IRVKN ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.