Bible Versions
Bible Books

Leviticus 9 (LXXEN) English version of the Septuagint Bible

Versions

KNV   ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು;
ERVKN   ಎಂಟನೆಯ ದಿನದಲ್ಲಿ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಇಸ್ರೇಲರ ಹಿರಿಯರನ್ನೂ ಕರೆದನು.
IRVKN   {ಆರೋನನು ಪ್ರಥಮಯಜ್ಞವನ್ನು ಸಮರ್ಪಿಸಿದ್ದು} PS ಎಂಟನೆಯ ದಿನದಲ್ಲಿ ಮೋಶೆ ಆರೋನನನ್ನು, ಅವನ ಮಕ್ಕಳನ್ನು ಮತ್ತು ಇಸ್ರಾಯೇಲರ ಹಿರಿಯರನ್ನು ಕರೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us