Bible Versions
Bible Books

Leviticus 9:6 (LXXEN) English version of the Septuagint Bible

Versions

KNV   ಆಗ ಮೋಶೆಯು--ಕರ್ತನು ಆಜ್ಞಾಪಿಸಿದ್ದು ಇದೇ, ನೀವು ಇದನ್ನು ಮಾಡಿರಿ; ಕರ್ತನ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವದು ಅಂದನು.
ERVKN   ಮೋಶೆಯು, “ಯೆಹೋವನು ಆಜ್ಞಾಪಿಸಿದವುಗಳನ್ನು ನೀವು ಮಾಡಿದರೆ ಯೆಹೋವನ ಮಹಿಮೆಯು ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು.
IRVKN   ಆಗ ಮೋಶೆ ಅವರಿಗೆ, “ನೀವು ಏನು ಮಾಡಬೇಕೆಂದು ಯೆಹೋವನು ಆಜ್ಞಾಪಿಸಿದ್ದು ಇದೇ; ಅದರಂತೆ ನಡೆದರೆ ಯೆಹೋವನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us