Bible Versions
Bible Books

Luke 12:36 (LXXEN) English version of the Septuagint Bible

Versions

KNV   ನೀವಂತೂ ತಮ್ಮ ಒಡೆಯನು ಮದುವೆಯಿಂದ ಯಾವಾಗ ಹಿಂದಿರುಗುವನೋ ಎಂದು ಕಾಯುವ ಮತ್ತು ಅವನು ಬಂದು ತಟ್ಟಿದಾಗ ತಕ್ಷಣವೇ ಅವನಿಗೆ ತೆರೆಯುವ ಮನುಷ್ಯರಂತೆ ಇರ್ರಿ.
ERVKN   ಮದುವೆಯ ಔತಣದಿಂದ ಮನೆಗೆ ಮರಳಿ ಬರುವ ಯಜಮಾನನನ್ನು ಎದುರುನೋಡುತ್ತಿರುವ ಸೇವಕರಂತಿರಿ. ಯಜಮಾನನು ಬಂದು ಬಾಗಿಲನ್ನು ತಟ್ಟಿದಾಗ ಸೇವಕರು ಬಾಗಿಲನ್ನು ತೆರೆಯುತ್ತಾರೆ.
IRVKN   ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us