Versions
KNV ಅದಕ್ಕವರು ಆಕೆಗೆ--ನಿನ್ನ ಬಂಧುಗಳಲ್ಲಿ ಈ ಹೆಸರಿನಿಂದ ಕರೆಯಲ್ಪಟ್ಟವರು ಒಬ್ಬರೂ ಇಲ್ಲ ಅಂದರು.
ERVKN ಜನರು ಎಲಿಜಬೇತಳಿಗೆ, “ನಿನ್ನ ಕುಟುಂಬದಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ!” ಎಂದು ಹೇಳಿದರು.
IRVKN ಅವರು, “ನಿನ್ನ ಬಂಧುಬಾಂಧವರಲ್ಲಿ ಈ ಹೆಸರಿನವರು ಒಬ್ಬರಾದರೂ ಇಲ್ಲವಲ್ಲಾ” ಎಂದು ಆಕೆಗೆ ಹೇಳಿದರು.