Bible Versions
Bible Books

Luke 1:80 (LXXEN) English version of the Septuagint Bible

Versions

KNV   ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
ERVKN   ಮಗುವು (ಯೋಹಾನನು) ಬೆಳೆದು ದೊಡ್ಡವನಾಗಿ ಆತ್ಮದಲ್ಲಿ ಬಲವುಳ್ಳವನಾದನು. ಇಸ್ರೇಲರಿಗೆ (ಯೆಹೂದ್ಯರಿಗೆ) ತನ್ನ ಉಪದೇಶವನ್ನು ಆರಂಭಿಸುವ ತನಕ ಯೋಹಾನನು ಅಡವಿಯಲ್ಲಿ ವಾಸವಾಗಿದ್ದನು.
IRVKN   ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಮರುಭೂಮಿಯ ಪ್ರದೇಶಗಳಲ್ಲಿ ಇದ್ದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us