Bible Versions
Bible Books

Malachi 1:5 (LXXEN) English version of the Septuagint Bible

Versions

KNV   ನಿಮ್ಮ ಕಣ್ಣುಗಳು ನೋಡುವವು; ಇಸ್ರಾಯೇಲಿನ ಮೇರೆ ಯಿಂದ ಕರ್ತನು ಘನಹೊಂದುವನು ಎಂದು ನೀವು ಹೇಳುವಿರಿ.
ERVKN   ಇದನ್ನು ನೋಡಿದವರಾದ ನೀವು ಹೇಳುತ್ತೀರಿ, “ಯೆಹೋವನು ಮಹಾದೇವರು. ಇಸ್ರೇಲಿನ ಹೊರಗೂ ತನ್ನ ಪ್ರತಾಪವನ್ನು ತೋರಿಸುವನು.”
IRVKN   ನೀವೇ ಇದನ್ನು ಕಣ್ಣಾರೆ ಕಂಡು ಯೆಹೋವನು ಇಸ್ರಾಯೇಲಿನ ಮೇರೆಯ ಆಚೆಯೂ, ‘ಮಹಾ ಮಹಿಮೆಯುಳ್ಳವನು’ ” ಅಂದುಕೊಳ್ಳುವಿರಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us