Bible Versions
Bible Books

Mark 14:1 (LXXEN) English version of the Septuagint Bible

Versions

KNV   ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು.
ERVKN   ಪಸ್ಕ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬಕ್ಕೆ ಕೇವಲ ಎರಡು ದಿನಗಳಿದ್ದವು. ಮಹಾಯಾಜಕರು ಹಾಗೂ ಧರ್ಮೋಪದೇಶಕರು ಯಾವುದಾದರೊಂದು ಸುಳ್ಳು ಅಪವಾದವನ್ನು ಕಂಡುಹಿಡಿದು ಯೇಸುವನ್ನು ಬಂಧಿಸಿ ಆತನನ್ನು ಕೊಲ್ಲಬೇಕೆಂದಿದ್ದರು.
IRVKN   {ಪರಿಮಳ ತೈಲದಿಂದ ಯೇಸುವನ್ನು ಅಭಿಷೇಕಿಸಿದ್ದು} (ಮತ್ತಾ 26:1-16; ಲೂಕ 22:1-6; ಯೋಹಾ 11:47-53; 12:1-8) PS ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us