Bible Versions
Bible Books

Mark 14:13 (LXXEN) English version of the Septuagint Bible

Versions

KNV   ಆಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನನ್ನು ಹಿಂಬಾಲಿಸಿರಿ.
ERVKN   ಯೇಸು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ನೀವು ಪಟ್ಟಣದೊಳಕ್ಕೆ ಹೋದಾಗ, ಒಬ್ಬ ಮನುಷ್ಯನು ನೀರಿನ ಕೊಡವನ್ನು ಹೊತ್ತುಕೊಂಡು ನಿಮ್ಮ ಎದುರಿಗೆ ಬರುವನು. ಅವನನ್ನೇ ಹಿಂಬಾಲಿಸಿರಿ.
IRVKN   ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, “ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us