Bible Versions
Bible Books

Mark 14:2 (LXXEN) English version of the Septuagint Bible

Versions

KNV   ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು.
ERVKN   “ಆದರೆ ಹಬ್ಬದ ಸಮಯದಲ್ಲಿ ನಾವು ಯೇಸುವನ್ನು ಬಂಧಿಸಲು ಸಾಧ್ಯವಿಲ್ಲ. ಜನರು ಕೋಪಗೊಂಡು, ಗಲಭೆ ಎಬ್ಬಿಸುವ ಸಾಧ್ಯತೆಯಿದೆ” ಎಂದು ಅವರು ಮಾತಾಡಿಕೊಂಡರು.
IRVKN   “ಆದರೆ ಹಬ್ಬದ ಸಂದರ್ಭದಲ್ಲಿ ಕಾರ್ಯವನ್ನು ಮಾಡಬಾರದು. ಏಕೆಂದರೆ ನಮ್ಮ ಮೇಲೆ ಜನರು ದಂಗೆ ಎದ್ದಾರು” ಎಂದು ಮಾತನಾಡಿಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us