Versions
KNV ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ ಅಂದರು.
ERVKN “ಈ ಮನುಷ್ಯನು, ‘ಕೈಯಿಂದ ಕಟ್ಟಿದ ಈ ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕೈಯಿಂದ ಕಟ್ಟಿಲ್ಲದ ಇನ್ನೊಂದು ದೇವಾಲಯವನ್ನು ಕಟ್ಟುತ್ತೇನೆ’ ಎಂದು ಹೇಳಿದ್ದನ್ನು ನಾವು ಕೇಳಿದೆವು” ಎಂದರು.
IRVKN NIL