Bible Versions
Bible Books

Mark 14:7 (LXXEN) English version of the Septuagint Bible

Versions

KNV   ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.
ERVKN   ನಿಮ್ಮೊಡನೆ ಬಡಜನರು ಯಾವಾಗಲೂ ಇರುತ್ತಾರೆ. ನಿಮಗೆ ಇಷ್ಟ ಬಂದ ಸಮಯದಲ್ಲಿ ನೀವು ಅವರಿಗೆ ಸಹಾಯ ಮಾಡಬಹುದು. ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.
IRVKN   ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us