Bible Versions
Bible Books

Matthew 1:17 (LXXEN) English version of the Septuagint Bible

Versions

KNV   ಹೀಗೆ ಅಬ್ರಹಾಮನಿಂದ ದಾವೀದನ ವರೆಗೆ ಒಟ್ಟು ಹದಿನಾಲ್ಕು ತಲೆಗಳು; ದಾವೀದನು ಮೊದಲು ಗೊಂಡು ಬಾಬೆಲಿಗೆ ಸೆರೆಹೋಗುವ ವರೆಗೆ ಹದಿ ನಾಲ್ಕು ತಲೆಗಳು; ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನ ವರೆಗೆ ಹದಿನಾಲ್ಕು ತಲೆಗಳು.
ERVKN   ಅಬ್ರಹಾಮನಿಂದಿಡಿದು ದಾವೀದನವರೆಗೆ ಹದಿನಾಲ್ಕು ತಲೆಮಾರುಗಳು. ದಾವೀದನಿಂದಿಡಿದು ಬಾಬಿಲೋನಿಗೆ ಸೆರೆಹೊಯ್ದ ಸಮಯದವರೆಗೆ ಹದಿನಾಲ್ಕು ತಲೆಮಾರುಗಳು. ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದಂದಿನಿಂದ ಕ್ರಿಸ್ತನು ಹುಟ್ಟುವವರೆಗೆ ಹದಿನಾಲ್ಕು ತಲೆಮಾರುಗಳು.
IRVKN   ಅಬ್ರಹಾಮನಿಂದ ದಾವೀದನ ವರೆಗೂ ಒಟ್ಟು ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿನ ದಾಸತ್ವಕ್ಕೆ ಹೋಗುವವರೆಗೂ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿನ ದಾಸತ್ವದ ದಿನದಿಂದ ಕ್ರಿಸ್ತನವರೆಗೆ ಹದಿನಾಲ್ಕು ತಲೆಮಾರುಗಳು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us