Bible Versions
Bible Books

Matthew 2:11 (LXXEN) English version of the Septuagint Bible

Versions

KNV   ಅವರು ಮನೆಯೊಳಕ್ಕೆ ಬಂದಾಗ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
ERVKN   ಅವರು ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು.
IRVKN   ಅವರು ಮನೆಯೊಳಕ್ಕೆ ಹೋಗಿ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಕೀರ್ತ 72:10 ಅದಕ್ಕೆ ಚಿನ್ನ, ಪರಿಮಳದ್ರವ್ಯ § ಧೂಪದ್ರವ್ಯ ಮತ್ತು ರಕ್ತಬೋಳಗಳನ್ನು * ರಾಳ ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us