Versions
KNV ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು
ERVKN ಜ್ಞಾನಿಗಳು ಹೊರಟುಹೋದ ನಂತರ ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎದ್ದೇಳು! ಮಗುವನ್ನು ಮತ್ತು ಅದರ ತಾಯಿಯನ್ನು ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ಹೆರೋದನು ಮಗುವನ್ನು ಹುಡುಕಲು ಪ್ರಾರಂಭಿಸುವನು. ಅವನು ಮಗುವನ್ನು ಕೊಲ್ಲಬೇಕೆಂದಿದ್ದಾನೆ. “ಅಪಾಯವಿಲ್ಲ’ ಎಂದು ನಾನು ನಿನಗೆ ಹೇಳುವ ತನಕ ನೀನು ಈಜಿಪ್ಟಿನಲ್ಲೇ ಇರು” ಎಂದು ಹೇಳಿದನು.
IRVKN {ಹೆರೋದನು ಯೇಸುವನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡಿದ್ದು} PS ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು.