Bible Versions
Bible Books

Matthew 2:2 (LXXEN) English version of the Septuagint Bible

Versions

KNV   ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
ERVKN   ಜ್ಞಾನಿಗಳು ಜನರಿಗೆ, “ಯೆಹೂದ್ಯರ ರಾಜನು ಹುಟ್ಟಿದ್ದಾನಲ್ಲವೇ? ಆತನೆಲ್ಲಿ? ಆತನು ಹುಟ್ಟಿದನೆಂದು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಆತನನ್ನು ಆರಾಧಿಸಲು ಬಂದೆವು” ಅಂದರು.
IRVKN   * ಅರಣ್ಯ 24:17; ಯೆಶಾ 60:3 “ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us