Versions
KNV ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿ ಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಬಂದಾಗ
ERVKN ಆದ್ದರಿಂದ ಯೋಸೇಫನು ಮಗುವನ್ನು ಮತ್ತು ಮಗುವಿನ ತಾಯಿಯನ್ನು ಕರೆದುಕೊಂಡು ಇಸ್ರೇಲಿಗೆ ಹೋದನು.
IRVKN ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು.