Bible Versions
Bible Books

Matthew 2:6 (LXXEN) English version of the Septuagint Bible

Versions

KNV   ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
ERVKN   ‘ಯಹೂದ ಪ್ರಾಂತ್ಯದಲ್ಲಿರುವ ಬೆತ್ಲೆಹೇಮೇ, ಯಹೂದವನ್ನು ಆಳುವವರಲ್ಲಿ ನೀನು ಪ್ರಾಮುಖ್ಯವಾಗಿರುವೆ. ಹೌದು, ಅಧಿಪತಿಯೊಬ್ಬನು ನಿನ್ನೊಳಗಿಂದ ಬರುವನು. ನನ್ನ ಜನರಾದ ಇಸ್ರೇಲರನ್ನು ಆತನೇ ಮುನ್ನಡೆಸುವನು’ ಎಂದು ಉತ್ತರ ಕೊಟ್ಟರು. ಮೀಕ 5:2
IRVKN   ಮೀಕ 5:2; ಯೋಹಾ 7:42 “ ‘ಯೆಹೂದ ಸೀಮೆಯ ಬೇತ್ಲೆಹೇಮೇ,
ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ.
ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು
ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’
ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us