Bible Versions
Bible Books

Matthew 2:7 (LXXEN) English version of the Septuagint Bible

Versions

KNV   ಆಗ ಹೆರೋದನು ರಹಸ್ಯವಾಗಿ ಜ್ಞಾನಿಗಳನ್ನು ಕರೆಯಿಸಿ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು
ERVKN   ಆಗ ಹೆರೋದನು ಪೂರ್ವ ದೇಶದ ಜ್ಞಾನಿಗಳನ್ನು ರಹಸ್ಯವಾಗಿ ಕರೆಯಿಸಿ, ಅವರು ನಕ್ಷತ್ರವನ್ನು ಕಂಡ ಸರಿಯಾದ ಸಮಯವನ್ನು ಅವರಿಂದ ತಿಳಿದುಕೊಂಡನು.
IRVKN   ಆಗ ಹೆರೋದನು ಯಾರಿಗೂ ತಿಳಿಯದಂತೆ ಜ್ಞಾನಿಗಳನ್ನು ಕರೆಯಿಸಿ ನಕ್ಷತ್ರವು ಕಾಣಿಸಿದ ಗಳಿಗೆಯನ್ನು ಅವರಿಂದ ನಿಖರವಾಗಿ ತಿಳಿದುಕೊಂಡು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us