Bible Versions
Bible Books

Matthew 2:9 (LXXEN) English version of the Septuagint Bible

Versions

KNV   ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ, ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು.
ERVKN   ಜ್ಞಾನಿಗಳು ಅರಸನ ಮಾತನ್ನು ಕೇಳಿ ಅಲ್ಲಿಂದ ಹೊರಟಾಗ, ಪೂರ್ವ ದಿಕ್ಕಿನಲ್ಲಿ ಉದಯಿಸಿದ ನಕ್ಷತ್ರವನ್ನು ಮತ್ತೆ ಕಂಡರು. ಅವರು ನಕ್ಷತ್ರವನ್ನೇ ಹಿಂಬಾಲಿಸಿದರು. ನಕ್ಷತ್ರ ಅವರ ಮುಂದೆ ಚಲಿಸುತ್ತಾ ಹೋಗಿ ಮಗುವಿದ್ದ ಸ್ಥಳದ ಮೇಲೆ ನಿಂತುಕೊಂಡಿತು.
IRVKN   ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us