Bible Versions
Bible Books

Nehemiah 2:16 (LXXEN) English version of the Septuagint Bible

Versions

KNV   ನಾನು ಎಲ್ಲಿ ಹೋದೆನೆಂದೂ ಏನು ಮಾಡಿದೆ ನೆಂದೂ ಅಧಿಕಾರಸ್ಥರು ತಿಳಿಯದೆ ಇದ್ದರು. ವರೆಗೆ ನಾನು ಯೆಹೂದ್ಯರಿಗಾದರೂ ಯಾಜಕರಿಗಾದರೂ ಹಿರಿಯರಿಗಾದರೂ ಅಧಿಕಾರಸ್ಥರಿಗಾದರೂ ಕೆಲಸ ಮಾಡುವ ಇತರ ಜನರಿಗಾದರೂ ತಿಳಿಸಿದ್ದಿಲ್ಲ.
ERVKN   ಇಸ್ರೇಲಿನ ನಾಯಕರಿಗೂ ಅಧಿಕಾರಿಗಳಿಗೂ ನಾನು ಎಲ್ಲಿಗೆ ಹೋದೆನೆಂದು ತಿಳಿದಿರಲಿಲ್ಲ; ನಾನು ಏನು ಮಾಡುತ್ತಿದ್ದೇನೆಂದೂ ಅವರಿಗೆ ಗೊತ್ತಿರಲಿಲ್ಲ. ಯೆಹೂದ್ಯರಿಗಾಗಲಿ ಅಧಿಕಾರಿಗಳಿಗಾಗಲಿ ರಾಜನಿಂದ ನೇಮಕಗೊಂಡ ಕೆಲಸ ವರ್ಗದವರಿಗಾಗಲಿ ನಾನು ಇನ್ನೂ ಯಾವ ವಿಷಯವನ್ನೂ ಹೇಳಿರಲಿಲ್ಲ.
IRVKN   ನಾನು ವರೆಗೆ ಯೆಹೂದ್ಯರಿಗೂ, ಯಾಜಕರಿಗೂ, ಶ್ರೀಮಂತರಿಗೂ, ಅಧಿಕಾರಿಗಳಿಗೂ ಕೆಲಸ ಮಾಡುವ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬುದು ಯಾರಿಗೂ ಗೊತ್ತಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us