Versions
KNV ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
ERVKN ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.
IRVKN ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.