Bible Versions
Bible Books

Nehemiah 5:18 (LXXEN) English version of the Septuagint Bible

Versions

KNV   ಪ್ರತಿದಿನಕ್ಕೆ ಸಿದ್ಧಮಾಡಿದ್ದೇನಂದರೆ, ಒಂದು ಎತ್ತೂ ಉತ್ತಮವಾದ ಆರು ಕುರಿಗಳೂ; ಕೋಳಿಗಳೂ, ಹತ್ತು ದಿವಸಕ್ಕೆ ಒಂದು ಸಾರಿ ಸಕಲ ವಿಧವಾದ ದ್ರಾಕ್ಷಾರಸವೂ ನನಗೋಸ್ಕರ ಸಿದ್ಧಮಾಡಲ್ಪಟ್ಟವು. ಆದರೆ ಜನರ ಮೇಲೆ ಇದ್ದ ದಾಸತ್ವ ಭಾರವಾಗಿದ್ದದರಿಂದ ನಾನು ಅಧಿಪತಿಯಾದವನ ರೊಟ್ಟಿಯನ್ನು ಇದಕ್ಕೋಸ್ಕರ ಕೇಳಿದ್ದಿಲ್ಲ.
ERVKN   ಪ್ರತಿದಿನ ನಮ್ಮ ಊಟಕ್ಕಾಗಿ ಒಂದು ಹೋರಿಯನ್ನು, ಆರು ಕೊಬ್ಬಿದ ಕುರಿಗಳನ್ನು, ಮತ್ತು ಅನೇಕ ಕೋಳಿಗಳನ್ನು ಕೊಯ್ಯಲಾಗುತ್ತಿತ್ತು; ಹತ್ತುದಿನಕ್ಕೊಮ್ಮೆ ವಿವಿಧ ರೀತಿಯ ದ್ರಾಕ್ಷಾರಸವನ್ನು ಒದಗಿಸಿಕೊಡುತ್ತಿದ್ದೆನು. ಆದರೂ ರಾಜ್ಯಪಾಲನಿಗೆ ಸಲ್ಲಬೇಕಾಗಿದ್ದ ಆಹಾರ ಪದಾರ್ಥಗಳನ್ನು ನಾನೆಂದೂ ಕೇಳಲಿಲ್ಲ; ಅದಕ್ಕಾಗಿ ಜನರಿಂದ ತೆರಿಗೆ ತೆಗೆದುಕೊಳ್ಳಲಿಲ್ಲ. ಯಾಕಂದರೆ ನನ್ನ ಜನರು ಮಾಡುವ ಕೆಲಸವು ತುಂಬಾ ಪ್ರಯಾಸಕರವಾದದ್ದೆಂದು ನನಗೆ ಗೊತ್ತಿತ್ತು.
IRVKN   ಪ್ರತಿದಿನ ಒಂದು ಹೋರಿ, ಆರು ಕೊಬ್ಬಿದ ಕುರಿ, ಕೆಲವು ಪಕ್ಷಿಗಳು ನಮ್ಮ ಭೋಜನಕ್ಕಾಗಿ ಸಿದ್ಧವಾಗುತ್ತಿದ್ದವು. ಹತ್ತು ದಿನಕ್ಕೊಮ್ಮೆ ನಾನು ಎಲ್ಲಾ ಬಗೆಯ ದ್ರಾಕ್ಷಾರಸವನ್ನು ಬೇಕಾದಷ್ಟು ಒದಗಿಸಲು ವ್ಯವಸ್ಥೆಮಾಡಿದೆ. ಇಷ್ಟೆಲ್ಲಾ ಇದ್ದರೂ ಜನರು ಮಾಡುತ್ತಿದ್ದ ಕೆಲಸವು ಬಹು ಕಠಿಣವಾಗಿದ್ದದರಿಂದ ನಾನು ದೇಶಾಧಿಪತಿಗೆ ಸಲ್ಲತಕ್ಕ ಭತ್ಯವನ್ನು ಕೇಳಲೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us