Versions
KNV ನನ್ನ ದೇವರೆ, ನನಗೆ ಮೇಲನ್ನು ಮಾಡಲು ನಾನು ಈ ಜನರಿಗೆ ಮಾಡಿದ ಎಲ್ಲವನ್ನು ಜ್ಞಾಪಕಮಾಡು.
ERVKN ದೇವರೇ, ನಾನು ಈ ಜನರಿಗಾಗಿ ಮಾಡಿರುವ ಒಳ್ಳೆಯದನ್ನೆಲ್ಲಾ ಜ್ಞಾಪಿಸಿಕೊ.
IRVKN ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ. PE