Bible Versions
Bible Books

Nehemiah 6:11 (LXXEN) English version of the Septuagint Bible

Versions

KNV   ಅದಕ್ಕೆ ನಾನು--ನನ್ನಂಥಾ ಮನು ಷ್ಯನು ಓಡಿಹೋಗುವನೋ? ನನ್ನಂಥವನು ಬದುಕ ಬೇಕೆಂದು ಮಂದಿರದೊಳಕ್ಕೆ ಹೋಗುವವನಾರು? ನಾನು ಒಳಗೆ ಹೋಗುವದಿಲ್ಲ ಅಂದೆನು.
ERVKN   ಆದರೆ ನಾನು ಶೆಮಾಯನಿಗೆ, “ನನ್ನಂಥ ಪುರುಷನು ಓಡಿಹೋಗಬೇಕೆ? ನನ್ನಂಥ ಸಾಮಾನ್ಯ ವ್ಯಕ್ತಿ ದೇವಾಲಯಕ್ಕೆ ಹೋಗಿ ಅವಿತುಕೊಳ್ಳಬಾರದು. ನಾನು ಬರುವುದಿಲ್ಲ” ಎಂದು ಹೇಳಿದೆನು.
IRVKN   ನಾನು, “ನನ್ನಂಥ ಪುರುಷನು ಓಡಿಹೋಗುವುದು ಯೋಗ್ಯವೋ? ಇದಲ್ಲದೆ, ನನ್ನಂಥವನು ಪ್ರಾಣರಕ್ಷಣೆಗಾಗಿ ಗರ್ಭಗುಡಿ ಪ್ರವೇಶಿಸಬಹುದೇ? ನಾನು ಬರುವುದಿಲ್ಲ” ಎಂದು ಉತ್ತರಕೊಟ್ಟೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us