Bible Versions
Bible Books

Nehemiah 6:12 (LXXEN) English version of the Septuagint Bible

Versions

KNV   ಆಗ ಇಗೋ, ದೇವರು ಅವನನ್ನು ಕಳುಹಿಸಲಿಲ್ಲ; ಅವನೇ ನನಗೆ ವಿರೋಧವಾಗಿ ಪ್ರವಾದನೆ ಹೇಳಿದನೆಂದು ನಾನು ಗ್ರಹಿಸಿಕೊಂಡೆನು. ಟೋಬೀಯನೂ ಸನ್ಬಲ್ಲ ಟನೂ ಅವನಿಗೆ ಕೂಲಿ ಕೊಟ್ಟರು.
ERVKN   ಶೆಮಾಯನನ್ನು ದೇವರು ಕಳುಹಿಸಿಲ್ಲವೆಂದು ನನಗೆ ಚೆನ್ನಾಗಿ ಗೊತ್ತಿತ್ತು. ಟೋಬೀಯ ಮತ್ತು ಸನ್ಬಲ್ಲಟ್ ಅವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದ್ದರು.
IRVKN   ನಾನು ಸೂಕ್ಷ್ಮವಾಗಿ ವಿಚಾರ ಮಾಡಿದಾಗ ನನ್ನ ವಿಷಯವಾಗಿ ಕಾಲ, ಜ್ಞಾನ, ವಚನವನ್ನು ಉಚ್ಚರಿಸುವುದಕ್ಕೂ ಪ್ರವಾದನೆ ನುಡಿಯುವುದಕ್ಕೂ ಇವನನ್ನು ಪ್ರೇರೇಪಿಸಿದವನು ದೇವರಲ್ಲ, ಟೋಬೀಯನೂ, ಸನ್ಬಲ್ಲಟನೂ ಇವನಿಗೆ ಲಂಚ ಕೊಟ್ಟು ಹಾಗೆ ಹೇಳಿದ್ದಾರೆ ಎಂದು ನನಗೆ ಗೊತ್ತಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us