Versions
KNV ಆದ ಕಾರಣ ನಾನು ಅವರ ಬಳಿಗೆ ಸೇವಕರನ್ನೂ ಕಳು ಹಿಸಿ--ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ; ಬರಲಾರೆನು; ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬರುವಲ್ಲಿ ಆ ಕೆಲಸ ಯಾಕೆ ನಿಂತು ಹೋಗ ಬೇಕು ಎಂದು ಹೇಳಿದೆನು.
ERVKN ನಾನು ಅವರಿಗೆ ಸೇವಕರ ಮುಖಾಂತರ ಈ ಉತ್ತರವನ್ನು ಕಳುಹಿಸಿದೆನು: “ನಾನು ಬಹಳ ವಿಶೇಷವಾದ ಕೆಲಸ ಮಾಡಿಸುತ್ತಿದ್ದೇನೆ. ಆದುದರಿಂದ ನನಗೆ ಬರಲು ಸಾಧ್ಯವಿಲ್ಲ. ನನ್ನ ಬರುವಿಕೆಯಿಂದಾಗಿ ಈ ಕೆಲಸವು ನಿಂತು ಹೋಗಬಾರದು.”
IRVKN ಆಗ ನಾನು ದೂತರ ಮುಖಾಂತರವಾಗಿ ಅವರಿಗೆ, “ನನಗೆ ಒಂದು ದೊಡ್ಡ ಕೆಲಸವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಆ ಕೆಲಸವು ನಿಂತು ಹೋಗುವುದು; ನಾನು ಬರಲು ಸಾಧ್ಯವಿಲ್ಲ” ಎಂದು ಹೇಳಿ ಕಳುಹಿಸಿದೆನು.