Bible Versions
Bible Books

Nehemiah 7:63 (LXXEN) English version of the Septuagint Bible

Versions

KNV   ಯಾಜಕರಲ್ಲಿ -- ಹೋಬಾಯನ ಮಕ್ಕಳೂ ಬರ್ಜಿಲ್ಲೈಯನ ವಂಶಸ್ಥನಾದ ಹಕ್ಕೋಚನ ಮಕ್ಕಳೂ; ಇವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಕುಮಾರ್ತೆಯರಲ್ಲಿ ಒಬ್ಬಳನ್ನು ತಕ್ಕೊಂಡ ಕಾರಣ ಅವರ ಹೆಸರಿನಿಂದ ಕರೆಯಲ್ಪಟ್ಟವನಾದನು.
ERVKN   ಯಾಜಕರಲ್ಲಿ: ಹೋಬಾಯ, ಹಕ್ಕೋಚ್, ಮತ್ತು ಬರ್ಜಿಲ್ಲೈ (ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಗಳನ್ನು ಮದುವೆಯಾದವನು ಬರ್ಜಿಲ್ಲೈ ಎಂಬ ಹೆಸರನ್ನು ಇಟ್ಟುಕೊಂಡಿದ್ದನು.) ಸಂತಾನದವರು.
IRVKN   ಯಾಜಕರಲ್ಲಿ: ಹೋಬಾಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು ತಮ್ಮ ವಂಶಾವಳಿಯ ದಾಖಲೆ ತೋರಿಸಲಾರದೆ ಹೋದರು. ಬರ್ಜಿಲ್ಲೈ ಎಂಬುವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನು ಇಟ್ಟುಕೊಂಡಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us