Bible Versions
Bible Books

Nehemiah 7:7 (LXXEN) English version of the Septuagint Bible

Versions

KNV   ತಮ್ಮ ತಮ್ಮ ಪಟ್ಟಣಕ್ಕೂ ಜೆರುಬ್ಬಾಬೆಲಿನ ಸಂಗಡ ಬಂದ ದೇಶದ ಮಕ್ಕಳು ಯಾರಂದರೆ ಯೇಷೂವನು, ನೆಹೆವಿಾಯನು, ಅಜ ರ್ಯನು, ರಗಮ್ಯನು, ನಹಮಾನೀಯನು, ಮೊರ್ದೆಕೈ ಯನು, ಬಿಲ್ಷಾನನು, ಮಿಸ್ಪೆರೆತನು, ಬಿಗ್ವೈಯು, ನೆಹೂಮನು, ಬಾಣನು, ಇಸ್ರಾಯೇಲ್‌ ಜನರ ಲೆಕ್ಕವು:
ERVKN   ಇವರು ಜೆರುಬ್ಬಾಬೆಲ್‌ನೊಂದಿಗೆ ಹಿಂತಿರುಗಿದರು. ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್ ಮತ್ತು ಬಾಣ. ಇಸ್ರೇಲಿನ ಜನರಲ್ಲಿ ಹಿಂದೆ ಬಂದವರ ವಿವರ:
IRVKN   ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ. ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ ಎಂಬ ನಾಯಕರೊಡನೆ ತಿರುಗಿ ಬಂದ ಇಸ್ರಾಯೇಲರು ಯಾರೆಂದರೆ:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us