Bible Versions
Bible Books

Nehemiah 7:70 (LXXEN) English version of the Septuagint Bible

Versions

KNV   ಪಿತೃಗಳಲ್ಲಿ ಮುಖ್ಯರಾದ ಕೆಲವರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ತಿರ್ಷತನು ಬೊಕ್ಕಸಕ್ಕೆ ಸಾವಿರ ಬಂಗಾರದ ಪವನುಗಳನ್ನು ಐವತ್ತು ಪಾತ್ರೆ ಗಳನ್ನೂ ಐನೂರ ಮೂವತ್ತು ಯಾಜಕರ ಅಂಗಿಗ ಳನ್ನೂ ಕೊಟ್ಟನು.
ERVKN   ಇವರ ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕಾಗಿ ಹಣವನ್ನು ದಾನವಾಗಿ ಕೊಟ್ಟರು. ರಾಜ್ಯಪಾಲನು ಹತ್ತೊಂಭತ್ತು ಪೌಂಡು ಬಂಗಾರವನ್ನು. ಐವತ್ತು ಬೋಗುಣಿಗಳನ್ನು ಮತ್ತು ಐನೂರ ಮೂವತ್ತು ಯಾಜಕರ ವಸ್ತ್ರಗಳನ್ನು ಕೊಟ್ಟನು.
IRVKN   ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕಾರ್ಯಗಳಿಗಾಗಿ ಧನ ಸಹಾಯ ಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು ಸಾವಿರ ಬಂಗಾರದ ನಾಣ್ಯಗಳು, ಸಾವಿರ ಬಂಗಾರದ ನಾಣ್ಯಗಳು, ಅಂದರೆ 8.5 ಕಿಲೋಗ್ರಾಂ ಬಂಗಾರ. ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us