Versions
KNV ಮಿಕ್ಕಾದ ಜನರು ಕೊಟ್ಟದ್ದೇನಂದರೆ, ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನು ಎರಡುಸಾವಿರ ತೊಲೆ ಬೆಳ್ಳಿಯನ್ನೂ ಅರುವತ್ತೇಳು ಯಾಜಕರ ಅಂಗಿಗಳನ್ನೂ ಕೊಟ್ಟರು.
ERVKN ಒಟ್ಟು ಇತರರು ಮುನ್ನೂರ ಎಪ್ಪತ್ತೈದು ಪೌಂಡು ಬಂಗಾರ, ಹದಿಮೂರುವರೆ ಕ್ವಿಂಟಾಲ್ ಬೆಳ್ಳಿ ಮತ್ತು ಅರವತ್ತೇಳು ಯಾಜಕರ ಬಟ್ಟೆಯನ್ನು ದಾನವಾಗಿ ಕೊಟ್ಟರು.
IRVKN ಉಳಿದ ಜನರು ಕೊಟ್ಟದ್ದು ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, * ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಅಂದರೆ 170 ಕಿಲೋಗ್ರಾಂ ಬಂಗಾರ. ಒಂದು ಲಕ್ಷ ತೊಲಾ ಬೆಳ್ಳಿ † ಒಂದು ಲಕ್ಷ ತೊಲಾ ಬೆಳ್ಳಿ ಅಂದರೆ 1,100 ಕಿಲೋಗ್ರಾಂ ಬೆಳ್ಳಿ. , ಅರುವತ್ತೇಳು ಯಾಜಕವಸ್ತ್ರಗಳನ್ನು ನೀಡಿದರು. PEPS