Bible Versions
Bible Books

Nehemiah 8:15 (LXXEN) English version of the Septuagint Bible

Versions

KNV   ಏನಂದರೆ, ಬರೆದಿರುವ ಪ್ರಕಾರ ಗುಡಾರ ಹಾಕುವ ಹಾಗೆ ಬೆಟ್ಟಕ್ಕೆ ಹೋಗಿ ಇಪ್ಪೆಯ ಕೊಂಬೆಗಳನ್ನೂ ತೈಲಗಿಡದ ಕೊಂಬೆ ಗಳನ್ನೂ ಗಂಧದ ಗಿಡದ ಕೊಂಬೆಗಳನ್ನೂ ತಾಳೆಯ ಕೊಂಬೆಗಳನ್ನೂ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತಕ್ಕೊಂಡು ಬನ್ನಿರಿ ಎಂದು ತಮ್ಮ ಎಲ್ಲಾ ಪಟ್ಟಣಗಳ ಲ್ಲಿಯೂ ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು ಎಂಬದೇ.
ERVKN   This verse may not be a part of this translation
IRVKN   ಇದು ಅವರ ಎಲ್ಲಾ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯೂ ಡಂಗುರದಿಂದ ಸಾರಲ್ಪಡಬೇಕು ಎಂಬುದಾಗಿ ಬರೆದಿರುವ ಶಾಸನವು ಮೋಶೆಗೆ ಯೆಹೋವನಿಂದ ದೊರಕಿದ ಧರ್ಮನಿಯಮಗಳಲ್ಲಿ ಸಿಕ್ಕಿತು. ಅದರಲ್ಲಿ, “ಆ ಬಿಡಾರಗಳಿಗಾಗಿ ಜನರು ಗುಡ್ಡಕ್ಕೆ ಹೋಗಿ ಒಲೀವ್ ಮರ, ಕಾಡು ಒಲೀವ್, ಸುಗಂಧ, ಖರ್ಜೂರ ಮುಂತಾದ ಮರಗಳು ಅಲ್ಲದೆ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರಬೇಕು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us