Bible Versions
Bible Books

Nehemiah 9:22 (LXXEN) English version of the Septuagint Bible

Versions

KNV   ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.
ERVKN   ಯೆಹೋವನೇ, ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಕೊಟ್ಟೆ. ಕೆಲವೇ ಜನರು ವಾಸವಾಗಿದ್ದ ಬಹುದೂರದ ಸ್ಥಳಗಳನ್ನು ಕೊಟ್ಟೆ. ಹೆಷ್ಬೋನಿನ ರಾಜನಾದ ಸೀಹೋನನ ನಾಡನ್ನು ಮತ್ತು ಬಾಷಾನಿನ ರಾಜನಾದ ಓಗನ ನಾಡನ್ನು ಅವರು ಪಡೆದುಕೊಂಡರು.
IRVKN   ರಾಜ್ಯಗಳನ್ನೂ, ಜನಾಂಗಗಳನ್ನು ಅವರಿಗೆ ವಶಪಡಿಸಿ, ರಾಜ್ಯಗಳನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟೆ. ಹೀಗೆ ಅವರು ಹೆಷ್ಬೋನಿನ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ಪ್ರಾಂತ್ಯಗಳನ್ನು ಸ್ವಾಧೀನಪಡಿಸಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us