Versions
KNV ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;
ERVKN ಅವರ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡಿದೆ. ಅವರ ಪೂರ್ವಿಕರಿಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ತಂದೆ. ಅವರು ಒಳಹೊಕ್ಕು ದೇಶವನ್ನು ಆಕ್ರಮಿಸಿದರು.
IRVKN ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸಿ, ನೀವು ಈ ದೇಶದೊಳಕ್ಕೆ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವಿರಿ ಎಂದು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದೆ.