Versions
KNV ಹೀಗೆ ಮಕ್ಕಳು ಪ್ರವೇಶಿಸಿ ದೇಶವನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಕುಗ್ಗಿಸಿ ಅವರಿಗೆ ತಮ್ಮ ಇಚ್ಛೆಯ ಪ್ರಕಾರ ಮಾಡುವದಕ್ಕೆ ಅವರನ್ನೂ ಅವರ ಅರಸುಗಳನ್ನೂ ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿ.
ERVKN ಆ ಮಕ್ಕಳು ದೇಶವನ್ನು ಸ್ವಾಧೀನಪಡಿಸಿಕೊಂಡರು; ಅಲ್ಲಿ ವಾಸಿಸಿದ್ದ ಕಾನಾನ್ಯರನ್ನು ಓಡಿಸಿದರು. ಅವರನ್ನು ಸೋಲಿಸುವಂತೆ ನೀನೇ ಮಾಡಿದೆ. ಆ ರಾಜ್ಯಗಳಿಗೆ, ರಾಜರುಗಳಿಗೆ ಅವರು ಮಾಡಬೇಕೆಂದಿದ್ದನ್ನು ಮಾಡುವಂತೆ ಅವರಿಗೇ ಅವಕಾಶ ಮಾಡಿಕೊಟ್ಟೆ.
IRVKN ಅವರು ಆ ದೇಶದಲ್ಲಿ ಹೋಗಿ ಸೇರಿಕೊಂಡು ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದೆ.