Bible Versions
Bible Books

Nehemiah 9:27 (LXXEN) English version of the Septuagint Bible

Versions

KNV   ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ.
ERVKN   ಆದುದರಿಂದ ಅವರ ಶತ್ರುಗಳು ಅವರನ್ನು ಸದೆಬಡಿಯುವಂತೆ ಮಾಡಿದೆ. ವೈರಿಗಳು ಅವರಿಗೆ ತುಂಬಾ ಕಷ್ಟಕೊಟ್ಟರು. ಕಷ್ಟಬಂದಾಗ ನಮ್ಮ ಪೂರ್ವಿಕರು ನಿನಗೆ ಮೊರೆಯಿಟ್ಟರು. ಪರಲೋಕದಿಂದ ನೀನು ಅವರನ್ನು ಆಲೈಸಿದೆ. ನಿನ್ನ ಮಹಾ ಕರುಣೆಗನುಸಾರವಾಗಿ ನೀನು ಅವರ ಬಳಿಗೆ ಜನರನ್ನು ಕಳುಹಿಸಿ ಅವರನ್ನು ಅವರ ವೈರಿಗಳ ಕೈಗಳಿಂದ ರಕ್ಷಿಸಿದೆ.
IRVKN   ಆದ್ದರಿಂದ ನೀನು ಅವರನ್ನು ದಂಡಿಸುವ ವಿರೋಧಿಗಳ ಕೈಗೆ ಒಪ್ಪಿಸಿದೆ. ಅವರು ತಮ್ಮ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಪಾರುಮಾಡಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us