Bible Versions
Bible Books

Nehemiah 9:31 (LXXEN) English version of the Septuagint Bible

Versions

KNV   ಆದರೂ ನೀನು ನಿನ್ನ ಅಧಿಕವಾದ ಕರುಣೆಯ ನಿಮಿತ್ತ ಅವರನ್ನು ಸಂಪೂರ್ಣ ನಾಶಮಾಡಿ ಬಿಡ ಲಿಲ್ಲ; ಅವರನ್ನು ಕೈಬಿಡಲೂ ಇಲ್ಲ. ಯಾಕಂದರೆ ನೀನು ಕೃಪೆಯೂ ಕರುಣೆಯುಳ್ಳ ದೇವರಾಗಿದ್ದೀ.
ERVKN   ಆದರೂ ನೀನು ದಯಾವಂತನು, ಅವರನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಅವರನ್ನು ತೊರೆಯಲಿಲ್ಲ. ನೀನು ಅಂಥಾ ದಯಾಪರನಾದ ದೇವರು.
IRVKN   ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವುರಿಂದ ನಿನ್ನ ಮಹಾಕೃಪಾನುಸಾರವಾಗಿ ಅವರನ್ನು ನಾಶಮಾಡಲಿಲ್ಲ, ಕೈಬಿಡಲೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us