Bible Versions
Bible Books

Numbers 15:28 (LXXEN) English version of the Septuagint Bible

Versions

KNV   ತಿಳಿಯದೆ ಪಾಪಮಾಡಿ ದಂಥ ಪಾಪಮಾಡಿದವನಿಗೋಸ್ಕರ ಯಾಜಕನು ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅದು ಪರಿಹಾರವಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.
ERVKN   ಆಗ ಯಾಜಕನು ನಿರುದ್ದೇಶದಿಂದ ತಪ್ಪುಮಾಡಿದವನ ಕ್ಷಮಾಪಣೆಗಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.
IRVKN   ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us